Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೋಮಶೇಖರಪ್ಪ ನಿಧನ

---Advertisement---

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, ಆ.4 :  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ವಾಹನ ಚಾಲಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿ, ವಿಶ್ರಾಂತ ಜೀವನ ನೆಡೆಸುತ್ತಿದ್ದ ಎಸ್ ಸೋಮಶೇಖರಪ್ಪ(83) ಅವರು ನಗರದ ಕೆಳಗೋಟೆಯ ನಿವಾಸದಲ್ಲಿ ಆಗಸ್ಟ್ 3 ರಂದು ರಾತ್ರಿ ನಿಧನರಾಗಿದ್ದಾರೆ.

ಮೃತರು ಪತ್ನಿ, ಪುತ್ರಿ, ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  ಚಿತ್ರದುರ್ಗ ವಾರ್ತಾಧಿಕಾರಿ ತುಕಾರಾಂರಾವ್ ಹಾಗೂ ದಾವಣಗೆರೆ ವಾರ್ತಾಧಿಕಾರಿ ಧನಂಜಯಪ್ಪ ಅವರು ಮೃತರ ಮನೆಗೆ ತೆರಳಿ, ಕುಟುಂಬಕ್ಕೆ ಸಾಂತ್ವನ ಹೇಳಿ ಪಾರ್ಥೀವ ಶರೀರಕ್ಕೆ ಪುಷ್ಪನಮನ ಅರ್ಪಿಸಿ, ಅಂತಿಮ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಚೇರಿ ಸಿಬ್ಬಂದಿ ಪಾಲ್ಗೊಂಡಿದ್ದರು.  ನಗರದ ಜೋಗಿಮಟ್ಟಿ ರಸ್ತೆಯ ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ಇಂದು (ಶುಕ್ರವಾರ) ನೆರವೇರಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...