Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರುಕ್ಮಿಣಮ್ಮ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, (ಆ.07) : ನಗರದ ಚಿಕ್ಕಪೇಟೆಯ ಶ್ರೀ ಸಾಯಿ ಕೃಷ್ಣ ಜುವೆಲರ್ಸ್  ಮಾಲೀಕ ಹಾಗೂ ಅಖಿಲಭಾರತ ವಿಶ್ವಕರ್ಮ ಪರಿಷತ್ತಿನ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷ
ಎಮ್. ಶಂಕರ್ ಮೂರ್ತಿ ಅವರ ತಾಯಿ ರುಕ್ಮಿಣಮ್ಮನವರು ಇಂದು(ಸೋಮವಾರ)  ಬೆಳಿಗ್ಗೆ 6-45 ಕ್ಕೆ ನಿಧನರಾದರು.

ಮೃತರು ಇಬ್ಬರು ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ(ಮಂಗಳವಾರ) ಸಂಜೆ 6:00 ಗಂಟೆಗೆ ಜೋಗಿಮಟ್ಟಿ ರಸ್ತೆಯ  ಮುಕ್ತಿಧಾಮದಲ್ಲಿ ಅಂತಕ್ರಿಯೆ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಎಮ್. ಶಂಕರ್ ಮೂರ್ತಿ
ಮೊ : 9880121005

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...