Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೆಡಿಎಸ್ ಗೆಲವು ಖಚಿತ, ವಿಶ್ವಾಸ ವ್ಯಕ್ತಪಡಿಸಿದ ಹೆಚ್ಡಿಕೆ

Facebook
Twitter
Telegram
WhatsApp

ಸಿಂಧಗಿ: ಸಿಂದಗಿ ಕ್ಷೇತ್ರದಲ್ಲಿ ಹಣಾಹಣಿ ಇರುವುದು ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೂರನೇ ಸ್ಥಾನದಲ್ಲಿತ್ತು. ಯಾವ ಚುನಾವಣೆಯಲ್ಲಿಯೂ ಇಲ್ಲಿ ಆ ಪಕ್ಷ ಎರಡನೇ ಸ್ಥಾನಕ್ಕೆ ಬಂದಿಲ್ಲ, ಸಿಂದಗಿಯಲ್ಲಿ ಜೆಡಿಎಸ್ ಗೆಲುವು ಖಚಿತ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಇನ್ನೂ ತಮ್ಮ ಅಭ್ಯರ್ಥಿಯ ಪರವಾಗಿ ಪ್ರಚಾರದ ವೇಳೆ ಮಾತನಾಡಿದ ಅವರು, ಸುಳ್ಳು ಮಾತುಗಳಿಂದ ಚುನಾವಣೆಯನ್ನು ಗೆಲ್ಲಲಾಗದು. ಜನರ ಕೆಲಸ ಮಾಡಿದರಷ್ಟೇ ಜಯ ಸಾಧ್ಯ. ನನ್ನ ನೇತೃತ್ವದ ಸಮ್ಮಿಶ್ರ ಸರಕಾರವನ್ನು ಪತನಗೊಳಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.

ಸಿಂಧಗಿಯ ಮಾಡಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಜೆ ಪ್ರಚಾರ ನಡೆಸಿದ ಅವರು, ಉತ್ತರ ಕರ್ನಾಟಕ ಪ್ರದೇಶದಲ್ಲಿ ನೆರೆ ಬಂತು. ಅದನ್ನು ಸರಿಯಾಗಿ ನಿರ್ವಹಣೆ ಮಾಡಲಿಲ್ಲ. ಮನೆ ಕಳೆದುಕೊಂಡ ಕುಟುಂಬಗಳಿಗೆ ಐದು ಲಕ್ಷ ರೂ. ಪರಿಹಾರವನ್ನು ನೀಡಲಿಲ್ಲ ಎಂದು ಅವರು ಹೇಳಿದರು. ಕೊರೋನ ನಿರ್ವಹಣೆಯಲ್ಲಿ ಕೂಡ ಸರಕಾರ ಸರಿಯಾಗಿ ಕೆಲಸ ಮಾಡಲಿಲ್ಲ. ಪ್ರಾಣಹಾನಿ ಅದ ಕುಟುಂಬಗಳಿಗೆ ಯಾವ ನೆರವನ್ನೂ ಕೊಡಲಿಲ್ಲ. ಕಾರ್ಮಿಕ ಮತ್ತು ಶ್ರಮಿಕ ವರ್ಗದ ಜನರಿಗೆ ಕೊನೆಪಕ್ಷ ಹತ್ತು ಸಾವಿರ ರೂಪಾಯಿ ಹಣವನ್ನು ನೀಡಲಿಲ್ಲ ಎಂದು ಅವರು ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Vastu Tips : ಮನೆಯಲ್ಲಿ ಗಡಿಯಾರವನ್ನು ಯಾವ ದಿಕ್ಕಿಗೆ ಇಟ್ಟರೆ ಒಳ್ಳೆಯದು ಗೊತ್ತಾ ?

ಸುದ್ದಿಒನ್ : ವಾಸ್ತು ಎಂದರೆ ಮನೆಗೆ ಮಾತ್ರವಲ್ಲದೇ ಮನೆಯಲ್ಲಿ ಇರುವ  ವಸ್ತುಗಳಿಗೂ ಕೂಡ ಅನ್ವಯಿಸುತ್ತದೆ.  ವಸ್ತುಗಳನ್ನು ಇರಿಸುವ ದಿಕ್ಕನ್ನು ಅವಲಂಬಿಸಿ, ಮನೆಗೆ ನಷ್ಟ ಮತ್ತು ಲಾಭವನ್ನು ಅಂದಾಜಿಸುತ್ತಾರೆ. ವಾಸ್ತು ಪ್ರಕಾರ, ಅನೇಕ ರೀತಿಯ ವಸ್ತುಗಳನ್ನು

ದಿನಕ್ಕೆ 2 ಬಾರಿ ಈ ಪಾನೀಯವನ್ನು ಕುಡಿದರೆ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ…!

ಸುದ್ದಿಒನ್ : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಧಿಕ ದೇಹದ ತೂಕದ ಬಗ್ಗೆ ಚಿಂತಿಸುತ್ತಿದ್ದಾರೆ. ತೂಕವು ನಿಯಂತ್ರಣದಲ್ಲಿದ್ದರೂ, ಜನರು ಸಾಮಾನ್ಯವಾಗಿ ಬೊಜ್ಜಿನ ಬಗ್ಗೆ ಚಿಂತಿಸುತ್ತಾರೆ. ಅಧಿಕ ತೂಕ ಅಥವಾ ಸ್ಥೂಲಕಾಯತೆಯು ಅಸಹ್ಯವಾಗಿ ಕಾಣುವುದಲ್ಲದೆ, ನಡೆಯಲು ಕಷ್ಟವಾಗುತ್ತದೆ.

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….   ಬುಧವಾರ ರಾಶಿ ಭವಿಷ್ಯ -ಮೇ-8,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರಮಾಸ,

error: Content is protected !!