Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯಲ್ಲಿ ಆಗಸ್ಟ್ 11 ರಂದು ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

---Advertisement---

 

 

ದಾವಣಗೆರೆ, (ಆ. 09) : 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾಸಿಕ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 11 ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್18 ದುರ್ಗಾಂಬಿಕಾ ಫೀಡರ್ ವ್ಯಾಪ್ತಿಯ ಎಮ್‍ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ  ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...