ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

0 Min Read

 

ಚಿತ್ರದುರ್ಗ,(ಆ.10) : ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ ನವೋದಯ ವಿದ್ಯಾಲಯದ 2024-25ನೇ ಸಾಲಿಗೆ 6ನೇ ತರಗತಿಯ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಆಡಳಿತಾತ್ಮಕ ಕಾರಣಗಳಿಂದ ಇದೇ ಆಗಸ್ಟ್ 17 ರವರೆಗೆ ವಿಸ್ತರಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿಯನ್ನು ಉಚಿತವಾಗಿ ನವೋದಯ ವಿದ್ಯಾಲಯ ಸಮಿತಿಯ
https://cbseitms.rcil.gov.in/nvs/index/registration ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9740133395, 8310337524 ಗೆ ಸಂಪರ್ಕಿಸಬಹುದು ಎಂದು ಉಡುವಳ್ಳಿಯ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲ ಡೆನಿಯಲ್ ರೆತನ್ ಕುಮಾರ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *