ಚಿತ್ರದುರ್ಗ, (ಆ.17) : 2024-25ನೇ ಸಾಲಿಗೆ ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ ನವೋದಯ ವಿದ್ಯಾಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಡಳಿತಾತ್ಮಕ ಕಾರಣದಿಂದ ಅರ್ಜಿ ಸಲ್ಲಿಸುವ ದಿನಾಂಕವನ್ನು ಆಗಸ್ಟ್ 25ರ ವರೆಗೆ ವಿಸ್ತರಿಸಲಾಗಿದೆ. ಆಸಕ್ತರು ವಿದ್ಯಾರ್ಥಿಗಳು ಹಾಗೂ ಪೋಷಕರು
https://cbseitms.rcil.gov.in/nvs/index/registration
ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಾಂಶುಪಾಲ ಡೆನಿಯಲ್ ರೆತನ್ ಕುಮಾರ ತಿಳಿಸಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






