ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ, ಆ.22: ಹಾಸನದ ಹಿಮತ್‌ಸಿಂಗಕ ಲಿನೆಸ್ ಕೈಗಾರಿಕೆಯಲ್ಲಿ ಖಾಲಿ ಇರುವ ಟೈಲರ್‌ಗಳು, ನಿರ್ವಾಹಕರು ಮತ್ತು ಸಹಾಯಕ ಹುದ್ದೆಗಳ ನೇಮಕ್ಕೆ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಹಿಮತ್‌ಸಿಂಗಕ ಲಿನೆಸ್, ಕೆ.ಐ.ಎ.ಡಿ.ಬಿ ಇಂಡಸ್ಟ್ರಿಯಲ್ ರೋಡ್, ಹನುಮಂತಪುರ ಪೋಸ್ಟ್ ಹಾಸನ, ಇಲ್ಲಿ ಆಗಸ್ಟ್ 29 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳ ಜರುಗಲಿದೆ. 18 ರಿಂದ 30 ವರ್ಷ ವಯೋಮಾನದ 150 ಸೆ.ಮೀ. ಎತ್ತರ ಕನಿಷ್ಠ 8ನೇ ತರಗತಿ ಉತ್ತೀರ್ಣಗೊಂಡ ಮಹಿಳಾ ಅಭ್ಯರ್ಥಿಗಳು ವಿದ್ಯಾರ್ಹತೆ ದಾಖಲೆ ಪತ್ರ, ಆಧಾರ್ ಕಾರ್ಡ್ -4 ಪ್ರತಿ, ಬಯೋಡೆಟಾ, 6 ಭಾವಚಿತ್ರಗಳೊಂದಿಗೆ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಹಾಸನ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯ ಸಹಾಯಕ ಸಾಂಖ್ಯಿಕ ಅಧಿಕಾರಿ ಪೂರ್ಣೆಶ, ಮೊಬೈಲ್ ಸಂಖ್ಯೆ 9742871492 ಹಾಗೂ ಹಿಮತ್‌ಸಿಂಗಕ ಲಿನೆಸ್ ಮಾನವ ಸಂಪನ್ಮೂಲ ವಿಭಾಗದ ವ್ಯವಸ್ಥಾಪಕ ಗುರುರಾಜ್ ರಾವ್, ಮೊಬೈಲ್ ಸಂಖ್ಯೆ 9742215015 ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಕೆ.ಗೋಪಾಲ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್