Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಆಗಸ್ಟ್ 25 ರಿಂದ ವಾಣಿವಿಲಾಸ ಸಾಗರ ನೀರು ಸರಬರಾಜು ತಾತ್ಕಾಲಿಕ ಸ್ಥಗಿತ…!

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಆ.24:   ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ವಾಣಿವಿಲಾಸ ಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗ ಮಧ್ಯೆದಲ್ಲಿ ಪೈಪ್‍ಲೈನ್ ದುರಸ್ಥಿ ಕೆಲಸವನ್ನು ಕೈಗೊಳ್ಳಬೇಕಾಗಿರುವುದರಿಂದ ವಾಣಿವಿಲಾಸ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಇದೇ ಆಗಸ್ಟ್ 25 ರಿಂದ ದುರಸ್ಥಿಯಾಗುವವರೆಗೂ ಸ್ಥಗಿತಗೊಳಿಸಲಾಗುತ್ತಿದೆ.

ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಲು ಕೋರಿದೆ ಹಾಗೂ ನೀರನ್ನು ಕುದಿಸಿ, ಆರಿಸಿ, ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

ರೋಟರಿ ಕ್ಲಬ್‍ನಿಂದ ನಡೆಯುವ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಿ : ರೊ.ಕನಕರಾಜ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ‌ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 19  : ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತು ಬೇರೊಂದಿಲ್ಲ. ಹಾಗಾಗಿ ಪ್ರತಿಯೊಬ್ಬರು ಆರೋಗ್ಯದ ಕಡೆ ಗಮನ ಕೊಡಬೇಕೆಂದು

ಹಿರಿಯೂರು | ಹೊತ್ತಿ ಉರಿದ ಎರಡು ಲಾರಿಗಳು…!

ಸುದ್ದಿಒನ್, ಹಿರಿಯೂರು, ಮೇ. 19 : ಪ್ರತ್ಯೇಕ ಘಟನೆಯಲ್ಲಿ ನಿಲ್ಲಿಸಿದ್ದ ಎರಡು ಲಾರಿಗಳಲ್ಲಿ ಆಕಸ್ಮಿಕ ಬೆಂಕಿ ಸಂಭವಿಸಿದ್ದು, ಎರಡು ಲಾರಿಯ ಮುಂಭಾಗದಲ್ಲಿ ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ. ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ

error: Content is protected !!