Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಂದ್ರಯಾನ – 3 ವಿಜ್ಞಾನಿಗಳ ತಂಡದಲ್ಲಿ ಚಿತ್ರದುರ್ಗದ ಎಸ್.ಜೆ.ಎಂ.ಐ.ಟಿಯ ಹಳೆಯ ವಿದ್ಯಾರ್ಥಿಗಳು : ಸಾಧನೆಗೆ ಅಭಿನಂದನೆಗಳು

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಆ.25 : ಚಂದ್ರಯಾನ-3 ಯಶಸ್ವಿ ಯೋಜನೆಯ ವಿಜ್ಞಾನಿಗಳ ತಂಡದಲ್ಲಿ  ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳಾದ ಡಾ.ರಮೇಶ್ ವಿ ನಾಯ್ಡು, ಹಾಗೂ   ಮಲ್ಲಿಕಾರ್ಜುನ್ ಇದ್ದಾರೆ.

ಡಾ.ರಮೇಶ್ ವಿ ನಾಯ್ಡು 1987-1991ರ ಸಾಲಿನ ವಿದ್ಯಾರ್ಥಿಯಾಗಿದ್ದು,  ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ 1991ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ 5ನೇ ರ‌್ಯಾಂಕ್ ಪಡೆದಿದ್ದರು. ಮಲ್ಲಿಕಾರ್ಜುನ್ 1996-2000ನೇ ಸಾಲಿನಲ್ಲಿ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ  ವ್ಯಾಸಂಗ ಮಾಡಿದ್ದರು.

ಈ ಇಬ್ಬರು ಹೆಮ್ಮೆಯ ವಿಜ್ಞಾನಿಗಳನ್ನು ಎಸ್‍ಜೆಎಂ ವಿದ್ಯಾಪೀಠ ಆಡಳಿತಮಂಡಳಿ, ಎಸ್‍ಜೆಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಭರತ್ ಪಿ ಬಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...