ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಾಂವಿಧಾನಿಕ ಹುದ್ದೆ ನೀಡಲಾಗಿದೆ.ಆಶ್ರಯ ಸಮಿತಿ ಅಧ್ಯಕ್ಷರಾಗಿ ಯತೀಂದ್ರ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ. 15 ದಿನಗಳ ಹಿಂದೆಯೇ ಆದೇಶವಾಗಿದ್ದ ಈ ಹುದ್ದೆಯ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಅವರು ಈಗ ತಿಳಿಸಿದ್ದಾರೆ.
ಸಿಎಂ @siddaramaiah ರವರ ಪುತ್ರ ವ್ಯಾಮೋಹ, ಧೃತರಾಷ್ಟ್ರನನ್ನೇ ಮೀರಿಸುವಂತಿದೆ.
ಸರ್ಕಾರದ ಆಡಳಿತದಲ್ಲಿ ಹಾಗೂ ವರ್ಗಾವಣೆ ದಂಧೆಯಲ್ಲಿ ಇನ್ನಿಲ್ಲದಂತೆ ಹಸ್ತಕ್ಷೇಪ ಮಾಡುವ ಆರೋಪ ಹೊತ್ತಿರುವ ಶ್ಯಾಡೋ ಸಿಎಂ @Dr_Yathindra_S ರವರಿಗೆ ಈಗ ಸಾಂವಿಧಾನಿಕ ಹುದ್ದೆಯನ್ನು ದಯಪಾಲಿಸಲಾಗಿದೆ, ಅದು ಗುಟ್ಟಾಗಿ!
ತಮ್ಮದು ಪಾರದರ್ಶಕ ಸರ್ಕಾರ ಎಂದು… https://t.co/jokydTaI4R
— BJP Karnataka (@BJP4Karnataka) August 28, 2023
ಇದನ್ನು ಓದಿನಟ ಪ್ರಕಾಶ್ ರಾಜ್ ಅವರಿಗೆ ಮಾತೃವಿಯೋಗ!
ಈ ಸಂಬಂಧ ಇಂದು ಬಿಜೆಪಿ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದೆ, ಸಿಎಂ @siddaramaiah ರವರ ಪುತ್ರ ವ್ಯಾಮೋಹ, ಧೃತರಾಷ್ಟ್ರನನ್ನೇ ಮೀರಿಸುವಂತಿದೆ. ಸರ್ಕಾರದ ಆಡಳಿತದಲ್ಲಿ ಹಾಗೂ ವರ್ಗಾವಣೆ ದಂಧೆಯಲ್ಲಿ ಇನ್ನಿಲ್ಲದಂತೆ ಹಸ್ತಕ್ಷೇಪ ಮಾಡುವ ಆರೋಪ ಹೊತ್ತಿರುವ ಶ್ಯಾಡೋ ಸಿಎಂ @Dr_Yathindra_S ರವರಿಗೆ ಈಗ ಸಾಂವಿಧಾನಿಕ ಹುದ್ದೆಯನ್ನು ದಯಪಾಲಿಸಲಾಗಿದೆ, ಅದು ಗುಟ್ಟಾಗಿ.
ತಮ್ಮದು ಪಾರದರ್ಶಕ ಸರ್ಕಾರ ಎಂದು ಬೊಗಳೆ ಬಿಡುವ ಸಿದ್ದರಾಮಯ್ಯರವರು, ತಮ್ಮ ಪುತ್ರನಿಗೆ ನೀಡಿದ ಹುದ್ದೆಯ ನೇಮಕಾತಿ ಆದೇಶವನ್ನು ಇಷ್ಟು ದಿನ ಗುಟ್ಟಾಗಿರಿಸಿದ್ದರು ಎಂದಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್