Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು..!

---Advertisement---

 

ಬೆಂಗಳೂರು: ಮಾಜಿ ಸಿಎಂ‌ ಕುಮಾರಸ್ವಾಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಕೂಡ ಕುಮಾರಸ್ವಾಮಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಚಿಕಿತ್ಸೆ ನೀಡುತ್ತಿದ್ದಾರೆ.

ಜ್ವರದಿಂದ ಬಳಲುತ್ತಿದ್ದ ಕುಮಾರಸ್ವಾಮಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯರಾತ್ರಿ ಇದ್ದಕ್ಕಿದ್ದ ಹಾಗೇ ಜ್ವರ ಜಾಸ್ತಿಯಾದ ಹಿನ್ನೆಲೆ ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಕುಮಾರಸ್ವಾಮಿ ಅವರ ಕಡೆ ಹೆಚ್ಚಿನ ಗಮನ ನೀಡಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...