Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹಲಕ್ಷ್ಮೀ ಯೋಜನೆಗೆ ರಾಹುಲ್ ಗಾಂಧಿಯಿಂದ ಚಾಲನೆ

---Advertisement---

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿಯಲ್ಲಿ ಗೃಹಲಕ್ಷ್ಮೀಯೂ ಒಂದು. ರಾಜ್ಯದ ಮಹಿಳೆಯರೆಲ್ಲ ಕಾಯುತ್ತಿದ್ದ ಯೋಜನೆಗಿಂದ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಡೆಯಿಂದ ಗೃಹಲಕ್ಷ್ಮೀಗೆ ಚಾಲನೆ ಸಿಕ್ಕಿದೆ. ಡಿಜಿಟಲ್ ಬಟನ್ ಒತ್ತುವ ಮೂಲಕ ಚಾಲನೆ ನೀಡಲಾಗಿದೆ. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಚಾಲನೆ ಸಿಕ್ಕ ಬಳಿಕ 2 ಸಾವಿರ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ‌ಹಾಕಿದ್ದ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗುತ್ತಿದೆ.

ಕಾರ್ಯಕ್ರಮದ ವೇದಿಕೆ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸಚಿವರಾದ ಡಾ.ಜಿ.ಪರಮೇಶ್ವರ್, ಡಾ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಕೆ.ವೆಂಕಟೇಶ್, ಕೃಷ್ಣ ಭೈರೇಗೌಡ, ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ ಉಪಸ್ಥಿತರಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment