Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದು ಶಾಸಕ ರಘುಮೂರ್ತಿ ಅವರಿಂದ ಹೆಗ್ಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ನೂತನ ಕೊಠಡಿ ಉದ್ಘಾಟನೆ

---Advertisement---

ಮಾಹಿತಿ ಮತ್ತು ಫೋಟೋ ಕೃಪೆ : ಸುರೇಶ್ ಬೆಳೆಗೆರೆ,               ಮೊ : 97398 75729

ಸುದ್ದಿಒನ್, ಚಳ್ಳಕೆರೆ : ಪ್ರಕಾಶ ಸ್ಪಾಂಜ್ ಐರನ್ ಪವರ್ ಪ್ರವೈಟ್ ಲಿಮಿಟೆಡ್ ಕಂಪನಿ ವತಿಯಿಂದ ತಾಲ್ಲೂಕಿನ ಹೆಗ್ಗೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ  ಪಾಠಶಾಲೆಯಲ್ಲಿ  43 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಕೊಠಡಿ ಹಾಗೂ ಸ್ಮಾರ್ಟ್ ಕ್ಲಾಸ್ ನಿರ್ಮಾಣ ಮಾಡಲಾಗಿತ್ತು. ಇಂದು (ಗುರುವಾರ) ಶಾಸಕ ಟಿ.ರಘುಮೂರ್ತಿ ನೂತನ ಕೊಠಡಿ ಉದ್ಘಾಟಿಸಲಿದ್ದಾರೆ.

ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಕಂಪನಿಯ ವ್ಯವಸ್ಥಾಪಕರು ಮುಖ್ಯ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಬಿಇಓ ಎಸ್.ಸುರೇಶ್. ಹಾಗೂ ಶಿಕ್ಷಕರು ಕಾರ್ಯಕ್ರದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಾಶ ಸ್ಪಾಂಜ್ ಐರನ್ ಪವರ್ ಪ್ರವೈಟ್  ಲಿಮಿಟೆಡ್ ಕಂಪನಿಯ ವ್ಯವಸ್ಥಾಪಕ ರುದ್ದಪ್ಪ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...