ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 365 ಜನರಿಗೆ ಹಿಸದಾಗಿ ಸೋಂಕು ಹರಡಿದೆ.
ಕಳೆದ 24 ಗಂಟೆಯಲ್ಲಿ 22389 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 95324 RTPCR ಟೆಸ್ಟ್ ಸೇರಿದಂತೆ ಒಟ್ಟು 117713 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 365 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ.
210 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಉಳಿದಂತೆ 443 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. 8 ಜನ ರಾಜ್ಯಾದ್ಯಂತ ಕಳೆದ 24 ಗಂಟೆಯಲ್ಲಿ ಸಾವನ್ನಪ್ಪಿದ್ದಾರೆ.