ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗುತ್ತಲೇ ಇತ್ತು. ಇದೀಗ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆಯಾಗಿದೆ. ಸೆಪ್ಟೆಂಬರ್ ಆರಂಭದ ದಿನದಿಂದಾನೇ ಕಡಿಮೆಯಾಗಿದೆ. ಈ ಹಿಂದೆ 19 ಕೆಜಿ ಸಿಲಿಂಡರ್ ಬೆಲೆ ಇದ್ದದ್ದು, 1767.50 ರೂಪಾಯಿ. ಈಗ ಅದು ಕಡಿಮೆಯಾಗಿದೆ.

ಇದೀಗ ಸಿಲಿಂಡರ್ ನಲ್ಲಿ ಇಳಿಕೆಯಾಗಿದ್ದು, 158 ರೂಪಾಯಿ ಕಡಿಮೆಯಾಗಿದೆ. ಈ ಮೂಲಕ ಆಟೋ ಡ್ರೈವರ್, ಉದ್ಯಮಿದಾರರಿಗೂ ಕೊಂಚ ನೆಮ್ಮದಿ ಕಂಡಂತೆ ಆಗಿದೆ. ಇಂದಿನಿಂದಾನೇ ಪ್ರತಿ 19 ಕೆಜಿ ಗ್ಯಾಸ್ ಸಿಲಿಂಡರ್ ಗೆ 1609.50 ಸಿಗಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














