Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ : ಬೈಕ್ ಪರಸ್ಪರ ಡಿಕ್ಕಿ, ಓರ್ವ ಸಾವು ಇಬ್ಬರಿಗೆ ಗಾಯ

---Advertisement---

ಸುದ್ದಿಒನ್, ಚಳ್ಳಕೆರೆ, ಸೆಪ್ಟಂಬರ್ 01 : ಎರಡು ಬೈಕ್​ಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಂಜುನಾಥ (28 ವರ್ಷ) ಮೃತಪಟ್ಟಿದ್ದು, ಇಬ್ಬರು ಗಾಯಗೊಂಡ ಘಟನೆ

ತಾಲ್ಲೂಕಿನ ನಾರಾಯಣಪುರ ಗ್ರಾಮದ ಬಳಿ ಗುರುವಾರ ಮಧ್ಯಾನ್ಹ ನಡೆದಿದೆ.

ಘಟನೆ ವಿವರ : ನಾರಾಯಣಪುರ ಗ್ರಾಮದ ವಾಸಿ ಮಂಜುನಾಥ(28)ಯಲಗಟ್ಟ ಗ್ರಾಮಕ್ಕೆ ಹೋಗಿ ವಾಪಸ್ಸು ಬರುವಾಗ ಎದುರುಗಡೆ ವೇಗವಾಗಿ ಬಂದ ಮತ್ತೊಂದು ಬೈಕ್ ಗೆ ಡಿಕ್ಕಿಯಾದ ಪರಿಣಾಮವಾಗಿ ಈತ ಗಂಭೀರವಾಗಿ ಗಾಯಗೊಂಡು
ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ
ಸಂಜೆ ಸಮಯದಲ್ಲಿ ಮಂಜುನಾಥ್ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.

ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿರುತ್ತದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...