ಇಂದು ಶ್ರೀಲಂಕಾದ ಪಲ್ಲೆಕೆಲೆ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಮಳೆ ಬಂದ ಕಾರಣ ಪಂದ್ಯ ನಿಂತಿತ್ತು. ಇದೀಗ ಮತ್ತೆ ಪಂದ್ಯ ಆರಂಭವಾಗಿದೆ. ಆದ್ರೆ ಟೀಂ ಇಂಡಿಯಾ ಅದ್ಯಾಕೋ ವಿಕೆಟ್ ಕಳೆದುಕೊಳ್ಳುತ್ತಲೇ ಇದೆ.
ಭಾರತ ಪಾಕಿಸ್ತಾನದ ನಡುವೆ ಹೈವೋಲ್ಟೇಜ್ ಪಂದ್ಯ ಆರಂಭವಾಗಿದ್ದು, ಟೀಂ ಇಂಡಿಯಾದ ಮೊದಲ ವಿಕೆಟ್ ಪತನವಾಗಿದ್ದು ಟೀಂ ಇಂಡಿಯಾಗೆ ಆಘಾತವಾಗಿದೆ. ಶಾಹೀನ್ ಅಫ್ರಿದಿಗೆ ವಿಕೆಟ್ ಒಪ್ಪಿಸಿದ ರೋಹಿತ್ ಶರ್ಮಾ. ಇದೀಗ ಎರಡನೇ ವಿಕೆಟ್ ಕೂಡ ಪತನವಾಗಿದೆ. ಶಾಹಿನ್ ಅಫ್ರಿದಿ ಎಸೆತಕ್ಕೆ ವಿರಾಟ್ ಕೊಹ್ಲಿ ಔಟ್ ಆಗಿದ್ದಾರೆ. 7 ಎಸೆತಗಳಲ್ಲಿ 4 ರನ್ ಗಳಿಸಿ ಕೊಹ್ಲಿ ಔಟ್ ಆಗಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















