Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಏಷ್ಯಾ ಕಪ್ – 2023 : ಪಾಕ್ ವೇಗಿಗಳ ಅಬ್ಬರ,  ಟೀಂ ಇಂಡಿಯಾ 266 ಕ್ಕೆ ಆಲೌಟ್, ಮತ್ತೆ ಮಳೆ…!

---Advertisement---

ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್
ಸ್ಟೇಡಿಯಂನಲ್ಲಿ 2023 ರ ಏಷ್ಯಾ ಕಪ್‌ನ ಮೂರನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಪೈಪೋಟಿ ನಡೆಸುತ್ತಿವೆ.

ಪಾಕ್ ವೇಗಿಗಳ ಅಬ್ಬರದಿಂದ ಟೀಂ ಇಂಡಿಯಾದ ಮೊದಲ ಶ್ರೇಣಿಯ ಆಟಗಾರರು ವಿಫಲವಾದ ಹಿನ್ನೆಲೆ ಇಶಾನ್ ಕಿಶನ್ (82), ಹಾರ್ದಿಕ್ ಪಾಂಡ್ಯ (87) ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು. ಇಬ್ಬರೂ ಅರ್ಧಶತಕ ಸಿಡಿಸಿದ್ದರಿಂದ ಭಾರತ ತಂಡ ಉತ್ತಮ ಸ್ಕೋರ್ ಗಳಿಸಲು ಸಾಧ್ಯವಾಯಿತು. 48.5 ಓವರ್‌ಗಳಲ್ಲಿ 266 ರನ್ ಗಳಿಸಿತು.

ಪಾಕಿಸ್ತಾನದ ಬೌಲರ್‌ಗಳ ಪೈಕಿ ಶಾಹೀನ್ ಅಫ್ರಿದಿ ಅತಿ ಹೆಚ್ಚು, ನಾಲ್ಕು ವಿಕೆಟ್ ಪಡೆದರೆ, ನಸೀಮ್ ಶಾ ಮತ್ತು ಹ್ಯಾರಿಸ್ ರವೂಫ್ ತಲಾ ಮೂರು ವಿಕೆಟ್ ಪಡೆದರು. 267 ರನ್‌ಗಳ ಗುರಿಯೊಂದಿಗೆ ಪಾಕಿಸ್ತಾನ ಕಣಕ್ಕೆ ಇಳಿಯಲಿದೆ. ಸದ್ಯ ಮಳೆ ಮತ್ತೆ ಶುರುವಾಗಿದ್ದು, ಮಳೆಯು ನಿಂತ ನಂತರ ಆಟ ಮುಂದುವರೆಯಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...