ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್ 05 : ನಗರದ ಬಿ.ಎಲ್. ಗೌಡ ನಿವಾಸಿ ಡಿ.ಕೆ.ರಾಜಣ್ಣ (80) ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾದರು.
ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಓರ್ವ ಪುತ್ರ ಸೇರಿದಂತೆ ಅಪಾರ ಬಂದುಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ಕಲ್ಲಹಟ್ಟಿ ಗ್ರಾಮದಲ್ಲಿ ಇಂದು(ಮಂಗಳವಾರ) ಮಧ್ಯಾಹ್ನ 1:30 ರ ವೇಳೆಗೆ ನಡೆಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಕುಟುಂಬದವರ ಮೊಬೈಲ್ ಸಂಖ್ಯೆ : 96326 66444
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











