ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 05 : ಐತಿಹಾಸಿಕ ಚಿತ್ರದುರ್ಗದ ಕೋಟೆಯಲ್ಲಿರುವ ಏಕನಾಥೇಶ್ವರಿ ಅಮ್ಮನವರ ಮುಖ ಪದ್ಮ ಲೋಕಾರ್ಪಣೆ ಹಾಗೂ ಉಯ್ಯಾಲೆ ಉತ್ಸವದ ಪ್ರಯುಕ್ತ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಮಂಗಳವಾರ ದೇವಸ್ಥಾನಕ್ಕೆ ಭೇಟಿ ನೀಡಿ ಉಯ್ಯಾಲೋತ್ಸವಕ್ಕೆ ಚಾಲನೆ ನೀಡಿದರು.
ಏಕನಾಥೇಶ್ವರಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ದೊರೆಸ್ವಾಮಿ, ಧರ್ಮದರ್ಶಿ ಬಿ.ರಾಮಪ್ಪ, ನಗರಸಭೆ ಮಾಜಿ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















