Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರ ಸೇರಿದಂತೆ ಈ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಸೆಪ್ಟೆಂಬರ್ 12ರಂದು ವಿದ್ಯುತ್ ವ್ಯತ್ಯಯ

---Advertisement---

 

ಸುದ್ದಿಒನ್, ಚಿತ್ರದುರ್ಗ.ಸೆ.08: 220 ಕೆ.ವಿ.ಎ ಎಸ್.ಆರ್.ಎಸ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದವರು ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ. ಚಿತ್ರದುರ್ಗ, 66/11 ಕೆ.ವಿ. ಚಿತ್ರದುರ್ಗದ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ. ಈ ವಿದ್ಯುತ್ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಇದೇ ಸೆಪ್ಟೆಂಬರ್ 12ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಚಿತ್ರದುರ್ಗ ನಗರ, ಹಿರೇಗುಂಟನೂರು, ಭರಮಸಾಗರ, ಸಿರಿಗೆರೆ, ವಿಜಾಪುರ, ಪಂಡರಹಳ್ಳಿ, ಮಾಡನಾಯಕನಹಳ್ಳಿ, ಚಿಕ್ಕಜಾಜೂರು, ಹೆಚ್.ಡಿ ಪುರ, ಚಿತ್ರಹಳ್ಳಿ, ಬಾಲೇನಹಳ್ಳಿ, ತುರುವನೂರು, ಜೆ.ಎನ್.ಕೋಟೆ, ಮಲ್ಲಾಡಿಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...