Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಎಸ್. ಆರ್. ಎಸ್. ಆಂಗ್ಲ ಮಾಧ್ಯಮ ಶಾಲೆಯ  ವಿದ್ಯಾರ್ಥಿಗಳು

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.08 :  ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಯಲ್ಲಿ ಎಸ್. ಆರ್. ಎಸ್. ಆಂಗ್ಲ ಮಾಧ್ಯಮ ಶಾಲೆಯ  ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.

ಚಿತ್ರದುರ್ಗ ತಾಲೂಕಿನ 53 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ  9ನೇ ತರಗತಿಯ ವಿದ್ಯಾರ್ಥಿಗಳಾದ ವಿಜಯಲಕ್ಷ್ಮಿ ಭಾಸಗಿ ಮತ್ತು ಭೂಮಿಕಾ ಡಿ.ಎಂ. “ತ್ಯಾಜ್ಯ ಕಾಗದದಿಂದ  ಹೊಸ ಕಾಗದವನ್ನು ತಯಾರಿಸುವ ವಿಧಾನದ” ಪ್ರಾಜೆಕ್ಟ್ ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳಿಗೆ ಮತ್ತು ಅವರನ್ನು ತರಬೇತುಗೊಳಿಸಿದ ಶಾಲೆಯ ಶಿಕ್ಷಕರಾದ ರಾಘವೇಂದ್ರರವರಿಗೆ ಎಸ್. ಆರ್. ಎಸ್. ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ಬಿ. ಎ. ಲಿಂಗಾರೆಡ್ಡಿರವರು, ಕಾರ್ಯದರ್ಶಿಗಳಾದ ಶ್ರೀಮತಿ ಪಿ. ಸುಜಾತಾ ಲಿಂಗಾರೆಡ್ಡಿರವರು ಮತ್ತು
ಉಪಾಧ್ಯಕ್ಷರಾದ ಬಿ. ಎಲ್. ಅಮೋಘರವರು ಅಭಿನಂದನೆಗಳನ್ನು ತಿಳಿಸುವುದರ ಜೊತೆಗೆ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಯಶಸ್ಸುಗಳಿಸಲೆಂದು ಹಾರೈಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!