Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ – ಜೆಡಿಎಸ್ ಮೈತ್ರಿ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಏನಂದ್ರು..?

---Advertisement---

 

ರಾಯಚೂರು: ಸದ್ಯ ರಾಜ್ಯ ರಾಜಕೀಯದಲ್ಲಿ ಲೋಕಸಭಾ ಚುನಾವಣೆಗೆ ಬಿಜೆಪಿ – ಜೆಡಿಎಸ್ ಮೈತ್ರಿಯದ್ದೆ ಸದ್ದಾಗುತ್ತಿದೆ. ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಮೈತ್ರಿಯ ಬಗ್ಗೆ ಕಾದು ನೋಡೋಣಾ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಮೈತ್ರಿ ಏನಾಗುತ್ತೋ ಏನೋ ಕಾದು ನೋಡೋಣಾ. ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಹೆಚ್ಚು ಲಾಭವಾಗುತ್ತೋ, ಜೆಡಿಎಸ್ ಗೆ ಹೆಚ್ಚು ಲಾಭವಾಗುತ್ತೋ ಹೇಳುವುದಕ್ಕೆ ಆಗಲ್ಲ. ಮೈತ್ರಿ ಇನ್ನು ಆರಂಭ ಹಂತದಲ್ಲಿದ್ದು, ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ದೊಡ್ಡ ಲಾಭವಾಗುತ್ತದೆ ಎಂದು ಹೇಳುವುದಕ್ಕೆ ಆಗಲ್ಲ.

ಪಕ್ಷದ ಕಾರ್ಯಕರ್ತರ ಅಭಿಪ್ರಾಯವನ್ನು ಕೇಳಿ ಈ ಬಗ್ಗೆ ಅಧ್ಯಯನ ಮಾಡಬೇಕು. ಮುಂದಿನ ದಿನಗಳಲ್ಲಿ ಏನಾಗುತ್ತೆ ಎಂಬುದನ್ನು ಕಾದು ನೋಡೋಣಾ ಎಂದಿದ್ದಾರೆ. ಈಗಾಗಲೇ ಜೆಡಿಎಸ್ ಬಿಜೆಪಿ ಮೈತ್ರಿ ವಿಚಾರವನ್ನು ಈಗಾಗಲೇ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...