Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

G20 Summit : ಶೃಂಗಸಭೆಗೆ ಯಾವೆಲ್ಲಾ ದೇಶದ ಪ್ರಧಾನಿಗಳು ಭಾಗಿಯಾಗಿದ್ದಾರೆ..?

---Advertisement---

 

 

ಇಂದಿನಿಂದ ನವದೆಹಲಿಯಲ್ಲಿ 2 ದಿನಗಳ ಕಾಲ ಜಿ20 ಶೃಂಗಸಭೆ ನಡೆಯಲಿದೆ. ದೆಹಲಿಯಲ್ಲೆಲ್ಲಾ ಬಿಗಿ ಭದ್ರತೆ ಮಾಡಲಾಗಿದೆ. ಭಾರತದ ಮಂಟಪಂನಲ್ಲಿ ದೇಶದ ಅನೇಕ ಗಣ್ಯರು ಆಗಮಿಸಿದ್ದಾರೆ. ಪ್ರಧಾನಿ ಮೋದಿ ಅವರು ಎಲ್ಲಾ‌ ದೇಶದ ಪ್ರಧಾನಿ, ಅಧ್ಯಕ್ಷರನ್ನು ಸ್ವಾಗತ ಮಾಡುತ್ತಿದ್ದಾರೆ.

ಅಮೆರಿಕಾ, ಬ್ರಿಟನ್, ಜಪಾನ್, ಇಟಲಿ, ಫ್ರಾನ್ಸ, ಆಫ್ರಿಕಾ, ಕೆನಡಾ, ಅರ್ಜೆಂಟೈನಾ, ಬ್ರೆಜಿಲ್, ಆಸ್ಟ್ರೇಲಿಯಾ, ದ. ಕೊರಿಯಾ, ಮೆಕ್ಸಿಕೋ, ಟರ್ಕಿ, ಮಾರಿಷಸ್, ಬಾಂಗ್ಲಾ ಸೇರಿದಂತೆ ಹಲವು ದೇಶಗಳ ಪ್ರಧಾನಿಗಳು ಭಾಗಿಯಾಗಿದ್ದಾರೆ. ನಾಯಕರೊಂದಿಗೆ ಪ್ರಧಾನಿ ಮೋದಿ ಫೋಟೋಶೂಟ್ ಕೂಡ ನಡೆಸಿದ್ದಾರೆ.

ಈ ಶೃಂಗಸಭೆಯಲ್ಲಿ ವಸುದೈವ ಕುಟುಂಬಕಂ ಸಾರಲು ಹೊರಟಿದ್ದಾರೆ. ಜೊತೆಗೆ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಲಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಸಭೆ ಆರಂಭವಾಗಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...