ಹೈದರಾಬಾದ್ : ಕೌಶಲ್ಯಾಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ವಿಜಯವಾಡದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನ್ಯಾಯಾಲಯವು ಭಾನುವಾರ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಸೆಪ್ಟೆಂಬರ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಆಂಧ್ರಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮದ (APSSDC) ₹ 3,300 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿಯನ್ನು ಶನಿವಾರ ಮುಂಜಾನೆ ನಂದ್ಯಾಲ್‌ನಲ್ಲಿ ಬಂಧಿಸಲಾಯಿತು. ಇದು ಅವರು ಆಂಧ್ರ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















