Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸತತ 3ನೇ ದಿನವೂ ಹೆಚ್ಚಾಯ್ತು ಪೆಟ್ರೋಲ್-ಡಿಸೇಲ್ ಬೆಲೆ : ಗ್ರಾಹಕ ಕಂಗಾಲು..!

Facebook
Twitter
Telegram
WhatsApp

ಬೆಂಗಳೂರು: ಪೆಟ್ರೋಲ್-ಡಿಸೇಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗ್ತಾನೆ ಇದೆ. ಗ್ರಾಹಕರು ಕೂಡ ಯಾವಾಗ ಬೆಲೆ ಕಡಿಮೆಯಾಗುತ್ತೆ ಅಂತ ಕಾಯ್ತಿದ್ದಾರೆ. ಆದ್ರೆ ಬೆಲೆ ಕಡಿಮೆಯಾಗೋದಕ್ಕಿಂತ ದಿನೇ ದಿನೇ ಏರಿಕೆಯೇ ಆಗ್ತಾ ಇದೆ.

ಸತತ ಮೂರು ದಿನಗಳಿಂದ ಬೆಲೆ ಏರಿಕೆ ಕಂಡ ತೈಲ ಬೆಲೆ ಇಂದು ಕೂಡ 35 ಪೈಸೆ ಏರಿಕೆಯಾಗಿದೆ. ಪೆಟ್ರೋಲ್-ಡಿಸೇಲ್ ಪ್ರತಿ ಲೀಟರ್ ಗೆ 35 ಪೈಸೆ ಹೆಚ್ಚಳವಾಗಿದ್ದು, ಗ್ರಾಹಕರು ಕಣ್ಣು ಬಾಯಿ ಬಿಡುವಂತೆ ಆಗಿದೆ.

ಇಂದಿನ ಬೆಲೆ ಏರಿಕೆ ನೋಡಿದ್ರೆ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 110.37 ರೂಪಾಯಿ ಇದೆ. ಇನ್ನು ಡಿಸೇಲ್ ಗೆ ಪ್ರತಿ ಲೀಟರ್ 99.92 ಬೆಲೆ ಇದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 107.24 ಇದ್ರೆ, ಡಿಸೇಲ್ ಪ್ರತಿ ಲೀಟರ್ ಗೆ 95.97 ರೂಪಾಯಿ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!