Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಂದ್ರಪ್ಪ‌ ನಿಧನ ; ಮಾಜಿ‌ ಸಚಿವ ಎಚ್.ಆಂಜನೇಯ ಸಂತಾಪ

Facebook
Twitter
Telegram
WhatsApp

 

ಹೊಳಲ್ಕೆರೆ, (ಅ.23) : ತಾಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ, ಮೀಸೇಕಾಟಪ್ಪ ಜಯಂತಿ ನಗರದ ನಿವಾಸಿ ಚಂದ್ರಪ್ಪ(56)  ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.

ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅನೇಕ‌ ಬಂಧುಬಳಗವನ್ನು ಅಗಲಿದ್ದಾರೆ.
ಮಾಜಿ‌ ಸಚಿವ  ಎಚ್.ಆಂಜನೇಯ ರವರು ಶನಿವಾರ ಬೆಳಗ್ಗೆ ಹೊಳಲ್ಕೆರೆ ಮೀಸೇಕಾಟಪ್ಪ ಜಯಂತಿ ನಗರದಲ್ಲಿರುವ ಮೃತರ ಸ್ವಗೃಹಕ್ಕೆ ಭೇಟಿ‌ ನೀಡಿ  ಪುಷ್ಪಹಾರ ಹಾಕಿ ದರ್ಶನ ಪಡೆದು ಅಂತಿಮ  ನಮನ ಸಲ್ಲಿಸಿ,ಕುಟುಂಬದ ಸದಸ್ಯರಿಗೆ ಸಾಂತ್ವನ‌ ಹೇಳಿದರು. ಮೃತರ ಅಂತ್ಯ ಸಂಸ್ಕಾರ ಶನಿವಾರ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!