Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ಹಾಲಶ್ರೀ ಸ್ವಾಮೀಜಿ ಬಂಧನ..!

---Advertisement---

 

 

ಚೈತ್ರಾ ಕುಂದಾಪುರ ಐದು ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಹಾಲಶ್ರೀ ಸ್ವಾಮೀಜಿಯ ಬಂಧನವಾಗಿದೆ. ಒಡಿಶಾದ ಕಟಕ್ ನಲ್ಲಿ ಬಂಧನವಾಗಿದೆ. ಸಿನಿಮಾ ಸ್ಟೈಲ್ ನಲ್ಲಿ ಸ್ವಾಮೀಜಿಯನ್ನು ಬಂಧನ ಮಾಡಲಾಗಿದೆ.

ಚೈತ್ರಾ ಬಂಧನದ ಬಳಿಮ ಹಾಲಶ್ರೀ ತಲೆ‌ಮರೆಸಿಕೊಂಡಿದ್ದರು. ಅಂದಿನಿಂದ ಪೊಲೀಸರು ಸಾಕಷ್ಟು ಹುಡುಕಾಟ ನಡೆಸುತ್ತಿದ್ದರು. ಆದರೂ ಸಿಕ್ಕಿರಲಿಲ್ಲ. ಬಳಿಕ ಕರ್ನಾಟಕ ಪೊಲೀಸರು ಒಡಿಶಾ ಪೊಲೀಸರ ಸಹಾಯ ಪಡೆದು, ಖಚಿತ ಮಾಹಿತಿ ಮೇರೆಗೆ , ಚಲಿಸುವ ರೈಲಿನಲ್ಲಿಯೇ ಬಂಧನ ಮಾಡಲಾಗಿದೆ. ಹಾಲಶ್ರೀ, ಭುವನೇಶ್ವರಕ್ಕೆ ಹೋಗುತ್ತಾ ಇದ್ದರು ಎಂಬ ಮಾಹಿತಿ ಇದೆ. ಇಂದು ಮಧ್ಯರಾತ್ರಿ ಬೆಂಗಳೂರಿಗೆ ಕರೆ ತರಲಿದ್ದಾರೆ ಪೊಲೀಸರು.

ಹಾಲಶ್ರೀ ಸ್ವಾಮೀಜಿ ಅರೆಸ್ಟ್ ಆಗಿರುವ ಕಾರಣ ಇನ್ನು ಅದೆಷ್ಟು ಬಚ್ಚಿಟ್ಟ ವಿಚಾರಗಳು ಹೊರ ಬರುತ್ತವೋ ಎಂಬ ಕುತೂಹಲವಿದೆ. ಯಾಕಂದರೆ ಚೈತ್ರಾ ಕುಂದಾಪುರ ಅರೆಸ್ಟ್ ಆದಾಗ ಹಾಲಶ್ರೀ ಸ್ಚಾಮೀಜಿ ಬಂಧನವಾಗಲಿ, ದೊಡ್ಡ ದೊಡ್ಡವರ ಹೆಸರು ಹೊರಗೆ ಬರಲಿದೆ ಎಂದೇ ಹೇಳುವ ಮೂಲಕ ಚರ್ಚೆ ಹುಟ್ಟು ಹಾಕಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...