Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಡಿಲು ಬಡಿದು 12 ಕುರಿಗಳು ಸಾವು

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, (ಅ.23): ಸಿಡಿಲು ಬಡಿದು 12 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬಂಡೆ ತಿಮ್ಲಾಪುರ ಗ್ರಾಮದ ಸಮೀಪದ ಅರಣ್ಯದಲ್ಲಿ ಶನಿವಾರ ಸಂಜೆ ಸಮಯದಲ್ಲಿ ನಡೆದಿದೆ.

ತಾಲೂಕಿನ ಬಂಡೆ ತಿಮ್ಮಲಾಪುರ ಗ್ರಾಮದ ಚಿತ್ತಯ್ಯ ಹಾಗೂ ತಿಮ್ಮಣ್ಣ ಎಂಬುವವರಿಗೆ ಸೇರಿದ ಸುಮಾರು 12 ಕುರಿಗಳು  ಸಾವನಪ್ಪಿವೆ.

ಎಂದನಂತೆ ಇಬ್ಬರು ಕುರಿಗಾಹಿಗಳು ಕುರಿಗಳನ್ನು ಮೇಯಿಸಿಲು ಒಡೆದುಕೊಂಡು ಹೋಗಿ ಹಿಂದಿರುಗವಾಗ ಸಿಡಿಲು, ಗುಡುಗು ಸಹಿತ ಮಳೆ ಸುರಿಯಲು ಆರಂಭಸಿದೆ. ಈ ವೇಳೆ ಕುರಿಗಳು ಮಳೆಯ ಒಡೆತಕ್ಕೆ ತಾಳಲಾರದೆ ಗಿಡದ ಕೆಳಗೆ ಆಶ್ರಯ ಪಡೆಯಲು ಹೋದಾಗ ಕುರಿಗಳಿಗೆ ಸಿಡಿಲು ಬಡಿದ ಪರಿಣಾಮ 12 ಕುರಿಗಳು ಸಾವನ್ನಪ್ಪಿವೆ ಎಂದು ಕುರಿಗಾಹಿಗಳಾದ ಚಿತ್ತಯ್ಯ, ತಿಮ್ಮಣ್ಣ ತಿಳಿಸಿದ್ದಾರೆ.

ಸ್ಥಳಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!