Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತ್ – ಪಾಕ್ ನಡುವೆ ಹೈವೋಲ್ಟೇಜ್ ಪಂದ್ಯ : ಇಂಡಿಯಾಗೆ ಹಾರೈಸಿದ ಪುಟಾಣಿಗಳು..!

Facebook
Twitter
Telegram
WhatsApp

ಕೊಪ್ಪಳ: ಇಂದು ಕ್ರಿಕೆಟ್ ಪ್ರೇಮಿಗಳಿಗಷ್ಟೇ ಅಲ್ಲ ಇಡೀ ಇಂಡಿಯಾವೇ ತಿರುಗಿ ನೋಡುವಂತ ಕುತೂಹಲದಿಂದ ಕಾಯುತ್ತಿರುವ ಗಳಿಗೆ.. ಶತಕೋಟಿ ದೇವರುಗಳಲ್ಲಿ ಇಂಡಿಯಾವೇ ಗೆಲ್ಲಲಿ ಎಂದು ಪ್ರಾರ್ಥಿಸುತ್ತಿರುವ ದಿನ. ಎಲ್ಲರ ಮನ ಪುಟಿಯುತ್ತಿರುವುದಕ್ಕೆ ಕಾರಣ ಇಂಡಿಯಾ-ಪಾಕಿಸ್ತಾನದ ಪಂದ್ಯ.

ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂ ನಲ್ಲಿ ಇಂದು ಭಾರತ ಮತ್ತು ಪಾಕ್ ನಡುವೆ ಕ್ರಿಕೆಟ್ ಪಂದ್ಯ ನಡೆಯಲಿದೆ. ಪುಟಾಣಿಗಳೆಲ್ಲಾ ಸೇರಿ ಗೆದ್ದು ಬಾ ಇಂಡಿಯಾ ಅಂತ ಭಾರತದ ಬಾವುಟ ಹಿಡಿದು ಬೇಡಿಕೊಳ್ಳುತ್ತಿದ್ದಾರೆ.

ಟೀ ಇಂಡಿಯಾ ಗೆಲುವಿಗಾಗಿ ಎಲ್ಲೆಡೆ ಪೂಜೆ ಪುನಸ್ಕಾರಗಳು ನಡೆಯುತ್ತಿವೆ. ಮೈಸೂರಲ್ಲೂ ವಿಶೇಷ ಪೂಜೆ ಮಾಡಿದ್ದು, ಅಭಿಮಾನಿಗಳು ದೇವರಲ್ಲಿ ಬೇಡಿಕೊಳ್ಳುತ್ತಿದ್ದಾರೆ. ಎಲ್ಲರ ಬಯಕೆ ಬೇಡಿಕೆ ಒಂದೇ ನಮ್ಮ ಟೀಂ ಇಂಡಿಯಾ ಗೆಲ್ಲಬೇಕು.. ಗೆದ್ದೆ ಗೆಲ್ಲುತ್ತೆ ಅನ್ನೋ ಭರವಸೆ ಕೂಡ.. All The Best Team INDIA.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!