ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 24 : ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಹೊಸ ಹೈವೇಯ ತಮಟಕಲ್ಲು ಬಳಿ ಭಾನುವಾರ 12 ಗಂಟೆ ಸುಮಾರಿಗೆ ನಡೆದಿದೆ.
ಚಲಿಸುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಈ ದುರಂತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು
ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಚಿತ್ರದುರ್ಗ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











