Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಸ್ಪತ್ರೆಯಿಂದ ಆಶ್ರಮಕ್ಕೆ ಮರಳಿದ ಕೇದಾರನಾಥ ಪೀಠದ ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.23) : ಕೇದಾರನಾಥ ಪೀಠದ ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಸಂಪೂರ್ಣ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿ ಮಹಾರಾಷ್ಟ್ರದ ನಾಂದೇಡ್ ಆಶ್ರಮಕ್ಕೆ ಶನಿವಾರ ಮರಳಿದ್ದಾರೆ.

ಅಕ್ಟೋಬರ್ 20ರ ಮುಂಜಾನೆ ಎದೆನೋವು  ಕಾಣಿಸಿಕೊಂಡಿದ್ದರಿಂದ ಸ್ವಾಮೀಜಿ ಅವರನ್ನು ಮುಂಬೈನ ಜಸ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ರೀಗಳಿಗೆ ಆಸ್ಪತ್ರೆಯಲ್ಲಿ ತಜ್ಞ ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದು, ಈಗ ಗುಣಮುಖರಾಗಿದ್ದಾರೆ.

ನಾಲ್ಕು ದಿನಗಳ ಚಿಕಿತ್ಸೆ ನಂತರ ಶಸ್ತ್ರ ಚಿಕಿತ್ಸೆ ಮಾಡಿ, ಹೃದಯಕ್ಕೆ ಸ್ಟಂಟ್ ಹಾಕಿ, ಚೇತರಿಸಿಕೊಂಡ ನಂತರ ಆಸ್ಪತ್ರೆಯಿಂದ ಆಶ್ರಮಕ್ಕೆ ಕಳುಹಿಸಿಕೊಡಲಾಗಿದೆ.  ಈಗ ಅವರ ಆರೋಗ್ಯ ಸ್ಥಿರವಾಗಿದೆ. ಭಕ್ತವೃಂದ ಯಾವುದೇ ರೀತಿ ಆತಂಕ ಪಡಬೇಕಾಗಿಲ್ಲ ಎಂದು ಜಗಳೂರಿನ ಗವಿಮಠದ (ಕಣ್ವಕುಪ್ಪೆ) ಶ್ರೀ ನಾಲ್ನಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..!

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಕ್ಕೆ ಕರ್ನಾಟಕ ಪರೀಕ್ಷಾ ಮಂಡಳಿ ಡೇಟ್ ಫಿಕ್ಸ್ ಆಗಿದೆ. ನಾಳೆಯೇ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ. 8.69 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಾಳೆಯೇ ತಿಳಿಯಲಿದೆ. ಮೇ 9ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು

ಗಾಳಿ ಮಳೆಗೆ ಕರೆಂಟ್ ಹೋದ್ರೆ ಈ ನಂಬರ್ ಗೆ ವಾಟ್ಸಾಪ್ ಮಾಡಿ

ಬೆಂಗಳೂರು: ಇನ್ನು ಮಳೆಗಾಲ ಶುರುವಾಯ್ತು. ಈ ಮಳೆಗಾಲ ಬಂತು ಅಂದ್ರೆ ಸಾಕು ಎಲ್ಲೆಡೆ ಮರಗಿಡಗಳು ಬೀಳುತ್ತವೆ, ಪವರ್ ಕಟ್ ಸಮಸ್ಯೆಗಳು ಕೂಡ ಕಾಡುತ್ತವೆ. ಈ ವೇಳೆ ಬೆಸ್ಕಾಂನವರು ಜನರ ಕೈಗೆ ಸಿಗುವುದು ಕಷ್ಟವಾಗಿದೆ. ಆದರೆ

ಹಣ ಉಳಿತಾಯಕ್ಕೆ RD ಅಥವಾ FD.. ಯಾವುದು ಬೆಟರ್..?

ಮನುಷ್ಯನ ಈಗಿನ ಜೀವನಶೈಲಿಯಿಂದ ಹಣದ ಅವಶ್ಯಕತೆ ಬಹಳ ಇದೆ. ಬೆಲೆ ಏರಿಕೆಯ ನಡುವೆ ಮುಂದಿನ ಜೀವನಕ್ಕಾಗಿ ಹಣ ಉಳಿಸಲೇಬೇಕಾಗಿದೆ‌. ಆದರೆ ಹಣ ಉಳಿಕೆಗೆ ಅಥವಾ ಇರುವ ಹಣಕ್ಕೆ ಬ್ಯಾಂಕ್ ನಲ್ಲಿ ಯಾವ ಮಾರ್ಗವನ್ನು ಬಳಸಬೇಕೆಂಬುದು

error: Content is protected !!