ಚಿತ್ರದುರ್ಗ, ಸೆ.26: ನಗರದ ಐತಿಹಾಸಿಕ ಕೋಟೆಯ ಆವರಣದಲ್ಲಿ ಇದೇ ಸೆಪ್ಟೆಂಬರ್ 27ರಂದು ಬೆಳಿಗ್ಗೆ 10.30ಕ್ಕೆ ಆಯುಷ್ಮಾನ್ ಭವ ಕಾರ್ಯಕ್ರಮದಡಿ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು,
ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳು, ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ಸಮಸ್ಯೆಗಳ್ನು ಬಗೆಹರಿಸಿಕೊಳ್ಳಬಹುದು. ಶಿಬಿರದಲ್ಲಿ ಪ್ರಯೋಗಾಲಯ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











