ಚಿತ್ರದುರ್ಗ, ಸೆ. 30 : ಚಿತ್ರದುರ್ಗ ಗ್ರಾಮೀಣ ಉಪವಿಭಾಗದ ಭರಮಸಾಗರ ಶಾಖಾ ವ್ಯಾಪ್ತಿಯಲ್ಲಿನ ಭರಮಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 20 ಎಂ.ವಿ.ಏ ಪರಿವರ್ತಕಗಳ ಅಳವಡಿಕೆ ಕಾರ್ಯ ನಡೆಯುವುದರಿಂದ ಸೆಪ್ಟೆಂಬರ್ 30 ರಂದು ವಿದ್ಯುತ್ ಸರಬರಾಜಿನಲ್ಲಿ ವತ್ಯಯ ಉಂಟಾಗಲಿದೆ.
ಈ ವಿದ್ಯುತ್ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಹೆಗ್ಗರೆ, ಎಮ್ಮಿಹಟ್ಟಿ,ನಲ್ಲಿಕಟ್ಟೆ, ಹೆಗಡೆಹಾಳ್, ವಿಜಾಪುರ, ಶಿವನಕೆರೆ, ನಂದಿಹಳ್ಳಿ, ಬಹದ್ದೂರ್ ಘಟ್ಟ, ಪಾಮರಹಳ್ಳಿ, ಕೋಡಿಹಳ್ಳಿ, ಹರಳಿಕಟ್ಟೆ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ. ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















