Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಚ್.ಹನುಮಂತಪ್ಪನವರ ಪುತ್ರ ಮನು ಇನ್ನಿಲ್ಲ

Facebook
Twitter
Telegram
WhatsApp

 

ಚಿತ್ರದುರ್ಗ, ಸೆಪ್ಟೆಂಬರ್.29 :  ಬೆಂಗಳೂರು ನಿವಾಸಿ ಜಿ.ಎಚ್.ಮನು (54) ಶುಕ್ರವಾರ ಅನಾರೋಗ್ಯದಿಂದ ದಾವಣಗೆರೆ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ಪಲ್ಲವಿ, ತಂದೆ ರಾಜ್ಯಸಭೆ ಮಾಜಿ ಸದಸ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಚ್.ಹನುಮಂತಪ್ಪ, ಅಣ್ಣ ಜಿಲ್ಲಾ ಕಾಂಗ್ರೆಸ್ ಹಿರಿಯ ಮುಖಂಡ ಜಿ.ಎಚ್.ಮೋಹನ್ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ದಾವಣಗೆರೆಯಲ್ಲಿ ಶನಿವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

ಹಿರಿಯೂರಿನಲ್ಲಿ ವಕೀಲ ದೇವರಾಜೆಗೌಡ ಬಂಧನ …!

  ಸುದ್ದಿಒನ್, ಹಿರಿಯೂರು, ಮೇ. 10  : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ  ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಹೊಳೆನರಸೀಪುರದಲ್ಲಿ

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

  ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ

error: Content is protected !!