Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಜನ್ಮದಿನ : ಚಿತ್ರದುರ್ಗದ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮಾಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.01  : ಮಾಜಿ ಸಂಸದ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪನವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಕಾರ್ಯಕರ್ತರು ಕೇಕ್ ಕತ್ತರಿಸಿ ಸಂಭ್ರಮದಿಂದ ಆಚರಿಸಿದರು.

ಮೈಸೂರು ಪೇಟ, ಶಾಲು, ಬೃಹಧಾಕಾರವಾದ ಹಾರಗಳನ್ನು ಹಾಕಿ ಕಾರ್ಯಕರ್ತರು ಬಿ.ಎನ್.ಚಂದ್ರಪ್ಪನವರಿಗೆ ಹುಟ್ಟುಹಬ್ಬದ ಶುಭ ಕೋರಿದರು. ಇನ್ನು ಕೆಲವರು ಹೂಗುಚ್ಚಗಳನ್ನು ನೀಡಿ ಶುಭ ಹಾರೈಸಿದರು.
ಜನ್ಮದಿನದ ಅಂಗವಾಗಿ ಮಹಿಳೆಯರಿಗೆ ಸೀರೆಗಳನ್ನು ವಿತರಿಸಲಾಯಿತು.

ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಶ್ರೀಮತಿ ರೇಣುಕಾಶಿವು, ಕೆ.ಪಿ.ಸಿ.ಸಿ. ಮಹಿಳಾ ಕಾಂಗ್ರೆಸ್ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಜಿಲ್ಲಾ ಕಾಂಗ್ರೆಸ್ ಕಿಸಾನ್‍ಸೆಲ್ ವಿಭಾಗದ ಅಧ್ಯಕ್ಷ ಎ.ನಾಗರಾಜ್, ಉಪಾಧ್ಯಕ್ಷ ಶಿವಲಿಂಗಪ್ಪ, ಎಸ್ಸಿ. ವಿಭಾಗದ ಜಿಲ್ಲಾಧ್ಯಕ್ಷ ಜಯಣ್ಣ, ಸೈಯದ್ ಖುದ್ದೂಸ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ನಗರಸಭೆ ಸದಸ್ಯೆ ಪಿ.ಕೆ.ಮೀನಾಕ್ಷಿ, ಭಾಗ್ಯಮ್ಮ ಸೇರಿದಂತೆ ನೂರಾರು ಕಾರ್ಯಕರ್ತರು ಹುಟ್ಟುಹಬ್ಬ ಆಚರಣೆಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...