ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.07 :ದುಷ್ಕರ್ಮಿಗಳ ತಂಡವೊಂದು ಕಾರಿನ ಕಿಟಕಿ ಗಾಜು ಒಡೆದು 5 ಲಕ್ಷ ರೂ. ಹಣವನ್ನ ಕಳುವು ಮಾಡಿದ ಘಟನೆ ನಗರದ ಕೋರ್ಟ್ ಬಳಿ ಇಂದು(ಶನಿವಾರ) ನಡೆದಿದೆ.
ನಾಗರಾಜ್ ಎಂಬುವರಿಗೆ ಸೇರಿದ ಹಣ ಎಂದು ತಿಳಿದು ಬಂದಿದೆ. ಕೋರ್ಟ್ ಆವರಣದಲ್ಲಿ ಕಾರು ನಿಲ್ಲಿಸಿ ಕೋರ್ಟ್ ಒಳಗೆ ಹೋಗಿ ಬರುವುದರೊಳಗೆ ಕಳ್ಳರು ಕೈಚಳಕ ತೋರಿಸಿದ್ದಾರೆ.
ಚಿತ್ರದುರ್ಗ : ಕೋರ್ಟ್ ಬಳಿ ಹಾಡಹಗಲೇ ಕಾರಿನ ಕಿಟಕಿ ಗಾಜು ಒಡೆದು 5 ಲಕ್ಷ ಕಳ್ಳತನ..! pic.twitter.com/9mo5VSOMIm
— suddione-kannada News (@suddione) October 7, 2023
ಘಟನಾ ಸ್ಥಳಕ್ಕೆ ಚಿತ್ರದುರ್ಗ ನಗರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












