Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಚ್.ಗೌರಮ್ಮ ನಿಧನ

---Advertisement---

 

ಚಿತ್ರದುರ್ಗ, ಅಕ್ಟೋಬರ್.08 : ಬುರುಜನಹಟ್ಟಿ ನಿವಾಸಿ, ಹೆಸರಾಂತ ಪೈಲ್ವಾನ್ ಹೊನ್ನಪ್ಪ ಅವರ ಪುತ್ರಿ
ಎಚ್.ಗೌರಮ್ಮ (75) ಭಾನುವಾರ ಮುಂಜಾನೆ ನಿಧನರಾದರು.

ರಂಗಭೂಮಿ ಹಿರಿಯ ರಂಗಕಲಾವಿದ ದಿವಂಗತ ರಾಮಪ್ಪ ಅವರ ಪತ್ನಿ ಗೌರಮ್ಮ ಅವರಿಗೆ ಪುತ್ರಿ, ಮೂವರು ಪುತ್ರರು ಇದ್ದಾರೆ. ಸಂಜೆ ಅಂತ್ಯಕ್ರಿಯೆ ನೆರವೇರಿತು ಎಂದು ಮೃತರ ಪುತ್ರ, ಕುರುಬ ಸಮಾಜದ ಮುಖಂಡ ನಟರಾಜ್ ಆನೆ ತಿಳಿಸಿದ್ದಾರೆ.

ಅಂತಿಮ ದರ್ಶನ: ಮೃತರ ನಿವಾಸಕ್ಕೆ ವಿವಿಧ ಪಕ್ಷದ ಮುಖಂಡರು, ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...