Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿಂದೂ ಮಹಾ ಗಣಪತಿ ಶೋಭಾಯಾತ್ರೆಯಲ್ಲಿ ನಾಥೂರಾಮ್‌ ಗೋಡ್ಸೆ ಚಿತ್ರ ಪ್ರದರ್ಶನ : ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

---Advertisement---

 

ಸುದ್ದಿಒನ್, ಚಿತ್ರದುರ್ಗ : ಇದೇ ಅಕ್ಟೋಬರ್ 08 ರಂದು ನಗರದಲ್ಲಿ ನಡೆದ ಹಿಂದೂ ಮಹಾ ಗಣಪತಿ ಶೋಭಾಯಾತ್ರೆಯಲ್ಲಿ ಗಾಂಧಿಯವರನ್ನು ಹತ್ಯೆ ಮಾಡಿದ ಹಂತಕ ನಾಥೂರಾಮ್‌ ಗೋಡ್ಸೆ ಚಿತ್ರವನ್ನು ಪ್ರದರ್ಶನ ಮಾಡಲಾಗಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಗೋಡ್ಸೆ ಫೋಟೋ ಪ್ರದರ್ಶಿಸಿ ಸಮಾಜದ ಸ್ವಾಸ್ಥ್ಯ ಹಾಳುಮಾಡುವುದಲ್ಲದೇ ಶಾಂತಿ ಭಂಗ ಹಾಗೂ ಕೋಮು ಸೌಹಾರ್ದತೆಗೆ ದಕ್ಕೆ ತರಲು ಯತ್ನಿಸಿದವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ನಗರದ ಜೋಗಿಮಟ್ಟಿ ರಸ್ತೆಯ ನಿವಾಸಿ ಹನುಮಂತಪ್ಪ ಎಂಬುವವರಿಂದ ದೂರು ನೀಡಿದ್ದರು.

ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ IPC 505/1(C), 505/1(B) ಅಡಿಯಲ್ಲಿ ಅಕ್ಟೋಬರ್ 09 ರಂದು ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment