Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾರಿಗೆ ಸಚಿವ ಶ್ರೀರಾಮುಲು ಸುಳ್ಳು ಹೇಳುವುದರಲ್ಲಿ ನಂಬರ್ ಒನ್ : ರೈತ ಹೋರಾಟಗಾರ ಕಸವನಹಳ್ಳಿ ರಮೇಶ್ ಆರೋಪ

Facebook
Twitter
Telegram
WhatsApp

ಚಿತ್ರದುರ್ಗ, (ಅ.26) :  ಸಾರಿಗೆ ಸಚಿವ ಶ್ರೀರಾಮುಲು ಸುಳ್ಳು ಹೇಳುವುದರಲ್ಲಿ ನಂಬರ್ ಒನ್ ಎಂದು ರೈತ ಹೋರಾಟಗಾರ ಕಸವನಹಳ್ಳಿ ರಮೇಶ್ ಆರೋಪಿಸಿದರು.

ಹಿರಿಯೂರು ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಬಸ್ ಸೌಲಭ್ಯ ಒದಗಿಸುವಂತೆ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಸೋಮವಾರ ಭಾಗವಹಿಸಿ ಮಾತನಾಡಿದರು.

ಶ್ರೀ ರಾಮುಲು ಇಡೀ ರಾಜ್ಯದ ಹಳ್ಳಿಗಳಿಗೆ ಸಾರಿಗೆ ಸೌಲಭ್ಯ ಒದಗಿಸಲಾಗುವುದು ಎಂದು ಹೇಳಿದ್ದರು. ಆದರೆ ಅವರು ಪ್ರತಿನಿಧಿಸುವ ಮೊಳಕಾಲ್ಮೂರು ತಾಲೂಕಿಗೆ ಸಾರಿಗೆ ವ್ಯವಸ್ಥೆ ಸರಿಯಾಗಿ ಕಲ್ಪಿಸಿಲ್ಲ.ಇನ್ನೂ ಹಿರಿಯೂರು ತಾಲ್ಲೂಕಿಗೆ ಎಲ್ಲಿಂದ ಬಸ್ ಬಿಡ್ತಾರೆ ? ಜಿಲ್ಲೆಯ ಉಳಿದ ತಾಲ್ಲೂಕುಗಳಿಗೆ ಎಲ್ಲಿಂದ ಬಸ್ ಬಿಡ್ತಾರೆ. ಅವರು ಸುಳ್ಳು ಹೇಳುವುದರಲ್ಲಿ ನಂಬರ್ ಒನ್, ಜಿಲ್ಲೆಗೆ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೋರಾಟದಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಹಾಗೂ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಶಾಸಕ ಎಂ. ಚಂದ್ರಪ್ಪ ವಿರುದ್ಧ ರೈತ ಮುಖಂಡರು ಘೋಷಣೆ ಕೂಗಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾರ್ಯಕ್ಷೇತ್ರದಲ್ಲಿ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್

  ಚಿತ್ರದುರ್ಗ. ಅ.24: ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯವೂ ಮುಖ್ಯವಾಗಿದ್ದು, ಪೊಲೀಸರು ಕಾರ್ಯಕ್ಷೇತ್ರದಲ್ಲಿ ಮಾನಸಿಕ ಆರೋಗ್ಯ ಸ್ವಾಸ್ಥ್ಯಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ

ಚಿತ್ರದುರ್ಗ APMC : ಗುರುವಾರದ ಹತ್ತಿ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 24 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಗುರುವಾರ) ಹತ್ತಿ ಮಾರುಕಟ್ಟೆ ಇದ್ದು, ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ. ಹತ್ತಿ ಕನಿಷ್ಟ –

ಚಿತ್ರದುರ್ಗ | ಭಾರೀ ಮಳೆಯಿಂದಾಗಿ ಸಂಕಷ್ಟದಲ್ಲಿರುವ ಶೇಂಗಾ ಬೆಳೆಗಾರರು..!

ಸುದ್ದಿಒನ್, ಚಿತ್ರದುರ್ಗ : ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ಅವಾಂತರ ಒಂದಾ ಎರಡಾ. ಅದರಲ್ಲೂ ಹಲವು ಬೆಳೆಗಳ ರೈತರು ಸಾಕಷ್ಟು ತೊಂದರೆಗೆ ಸಿಲುಕಿದ್ದಾರೆ. ಮಳೆ ಜಾಸ್ತಿಯಾಗಿರುವ ಪರಿಣಾಮ ಬೆಳೆ ಮಾರುಕಟ್ಟೆಗೆ ಬರದೆ ಕೊಳೆತು

error: Content is protected !!