ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.13 : ಮುರುಘಾ ಶರಣರ ಪೋಕ್ಸೋ ಪ್ರಕರಣದ ಮೂರನೇ ಆರೋಪಿ ಪರಮಶಿವಯ್ಯ ನವರಿಗೆ ಬೆಂಗಳೂರಿನ ಉಚ್ಚ ನ್ಯಾಯಾಲಯದಲ್ಲಿ ಏಕ ಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ.
ಪ್ರಸ್ತುತ ಚಿತ್ರದುರ್ಗದ ಜಿಲ್ಲಾ ಕಾರಾಗೃಹದಲ್ಲಿರುವ ಪರಮಶಿವಯ್ಯ ಅವರು ಇದೇ ಅಕ್ಟೋಬರ್ 17ರಂದು ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಆರೋಪಿ ಪರ ವಕೀಲ ಕೆ.ಬಿ.ಕೆ ಸ್ವಾಮಿ ವಾದ ಮಂಡಿಸಿದ್ದರು
ಪರಮಶಿವಯ್ಯ ಅವರು ಮುರುಘಾಮಠದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










