Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಹಿರಿಯೂರು ಬಳಿ ರಸ್ತೆ ಅಪಘಾತ,  ಬೈಕ್ ಸವಾರ ಸಾವು

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್, 15 : ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಇಂದು ಬೆಳಿಗ್ಗೆ ರಸ್ತೆ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ತಾಲ್ಲೂಕಿನ ಆನೆಸಿದ್ರೆ ಬಳಿ ಇರುವ ಫುಡ್ ಪ್ಯಾಕ್ಟರಿ ಮುಂಭಾಗದಲ್ಲಿ ನಡೆದಿದೆ.

ಮೃತನನ್ನು ಜಗಳೂರಿನ ಗೋಕರ್ಣ (23) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment