Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬಿ.ಶ್ರೀಧರ ನಿಧನ

---Advertisement---

 

ಚಿತ್ರದುರ್ಗ, ಅಕ್ಟೋಬರ್.17 :  ಮೆದೆಹಳ್ಳಿ ರಸ್ತೆಯ ಈಶ್ವರ ಬಡಾವಣೆ ನಿವಾಸಿ ಬಿ.ಶ್ರೀಧರ(72) ಮಂಗಳವಾರ ನಿಧನ ಹೊಂದಿದರು. ಮೃತರು ಅಪಾರ ಬಂಧು ಬಳಗ ಅಗಲಿದ್ದಾರೆ.

ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ ಮೆದೆಹಳ್ಳಿಯ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಮೃತರ ಕಣ್ಣುಗಳನ್ನು  ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್ ಗೆ ದಾನ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...