Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಕಣಿವೆಮಾರಮ್ಮ ಹಾಗೂ ನಿಮಿಷಾಂಭದೇವಿಗೆ ನವರಾತ್ರಿ ಪ್ರಯುಕ್ತ ವಿಶೇಷ ಪೂಜೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.19  : ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮ ದೇವಸ್ಥಾನದಲ್ಲಿ ನಾಡ ಹಬ್ಬ ದಸರಾ ನವರಾತ್ರಿ ಪ್ರಯುಕ್ತ ಗುರುವಾರ ಸ್ಕಂದ ಮಾತೆ ಅಲಂಕಾರ ಮಾಡಲಾಗಿತ್ತು.
ಬಗೆ ಬಗೆಯ ಹೂವು ಹಾಗೂ ಹಾರಗಳಿಂದ ಕಂಗೊಳಿಸುವಂತೆ ಕಣಿವೆಮಾರಮ್ಮನನ್ನು ಸಿಂಗರಿಸಲಾಗಿತ್ತು.

ಬೆಳಗಿನಿಂದ ಸಂಜೆಯತನಕ ನೂರಾರು ಭಕ್ತರು ಧಾವಿಸಿ ಶ್ರದ್ದಾಭಕ್ತಿಯಿಂದ ಪೂಜೆ ಸಲ್ಲಿಸಿದರು.

—————————————————————————–


ಚಳ್ಳಕೆರೆ ರಸ್ತೆ ಸ್ವಾಮಿವಿವೇಕಾನಂದ ನಗರದಲ್ಲಿರುವ ನಿಮಿಷಾಂಭದೇವಿ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಗುರುವಾರ ಗೋಡಂಬಿ, ಬಾದಾಮಿಯಿಂದ ಅಲಂಕರಿಸಿ ಪೂಜಿಸಲಾಯಿತು.

ಹತ್ತು ವರ್ಷದ ಹಿಂದೆ ನಿರ್ಮಾಣಗೊಂಡಿರುವ ಈ ದೇವಸ್ಥಾನದಲ್ಲಿ ಪ್ರತಿ ವರ್ಷವೂ ನವರಾತ್ರಿಯಲ್ಲಿ ವಿಶೇಷವಾಗಿ ಸಿಂಗರಿಸಿ ಪೂಜಿಸಲಾಗುತ್ತಿದೆ. ಅದರಂತೆ ಗುರುವಾರ ಗೋಡಂಬಿ, ಬಾದಾಮಿ ಹಾಗೂ ವಿವಿಧ ಬಗೆಯ ಪುಷ್ಪಗಳು, ಬೆಳ್ಳಿ ಆಭರಣಗಳಿಂದ ಅಲಂಕರಿಸಲಾಗಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...