Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಂ.ಕಾಂ ಪ್ರಥಮ ರ‌್ಯಾಂಕ್ : ಚಿತ್ರದುರ್ಗದ  ಸಿ.ಎಂ.ಚೈತನ್ಯಗೆ 3 ಚಿನ್ನದ ಪದಕ

---Advertisement---

ಸುದ್ದಿಒನ್, ಚಿತ್ರದುರ್ಗ.ಅಕ್ಟೋಬರ್.20ಮೈಸೂರು ವಿಶ್ವವಿದ್ಯಾನಿಲಯದ 103ನೇ ಘಟಿಕೋತ್ಸವದಲ್ಲಿ ಚಿತ್ರದುರ್ಗ ನಗರದ ಸಿ.ಎಂ.ಚೈತನ್ಯ ಅವರು ಎಂ.ಕಾಂ ಪದವಿಯಲ್ಲಿ  ಪ್ರಥಮ ರ್ಯಾಂಕ್ ಪಡೆದು ಮೂರು ಚಿನ್ನದ ಪದಕ ಹಾಗೂ ಎರಡು ನಗದು ಬಹುಮಾನ ಪಡೆದಿದ್ದಾರೆ.

ಸಿ.ಎಂ.ಚೈತನ್ಯ ಅವರು 2019-20ನೇ ಸಾಲಿನಲ್ಲಿ ಬಿ.ಕಾಂ.ಪದವಿಯಲ್ಲೂ ದಾವಣಗೆರೆ ವಿಶ್ವವಿದ್ಯಾಲಯದಿಂದ ಪ್ರಥಮ  ರ್ಯಾಂಕಿನೊಂದಿಗೆ ಎರಡು ಚಿನ್ನದ ಪದಕ ಪಡೆದಿದ್ದರು. 2016-17ನೇಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ವಾಣಿಜ್ಯಶಾಸ್ತ್ರದಲ್ಲಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದರು.

ಸಿ.ಎಂ.ಚೈತನ್ಯ ಅವರ ತಂದೆ ಡಾ.ಸಿ.ಚನ್ನಕೇಶವ ಅವರು ಚಿತ್ರದುರ್ಗ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾಯಿ ಪಿ.ಕೆ.ಮಂಜುಳಾ ಅವರು ಚಿತ್ರದುರ್ಗದ ಮಾಳಪ್ಪನಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...