Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ : ಸಿಎಂ ಸಿದ್ದರಾಮಯ್ಯ ಆದೇಶ

---Advertisement---

 

ಬೆಂಗಳೂರು: ದಸರಾ ಹಬ್ಬಕ್ಕಾಗಿ ಸಿಎಂ ಸಿದ್ದರಾಮಯ್ಯ, ಸರ್ಕಾರಿ ನೌಕರರಿಗೆ ಉಡುಗೊರೆ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಶೇಕಡ 75 ರಷ್ಟು ಹೆಚ್ಚಳ ಮಾಡುವ ಮೂಲಕ, ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ ನೀಡಿದ್ದಾರೆ.

ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ 38.75ಗೆ ಏರಿಕೆಯಾಗಿದೆ. UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇಕಡ. 4ರಷ್ಟು ಹೆಚ್ಚಿಸಿ, ಸರ್ಕಾರ ಆದೇಶ ಹೊರಡಿಸಿದೆ. ಇದು ಸರ್ಕಾರಿ ನೌಕರರಿಗೆ ಖುಷಿ ತಂದಿದೆ. ದಸರಾ ಹಬ್ಬದ ಬೆನ್ನಲ್ಲೇ ತುಟ್ಟಿ ಭತ್ಯೆ ಹೆಚ್ಚಳ, ಮತ್ತಷ್ಟು ಹಬ್ಬದ ಮೆರಗನ್ನು ಹೆಚ್ಚಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment