ಸುದ್ದಿಒನ್, ಬೆಂಗಳೂರು, ಅಕ್ಟೋಬರ್.25 : ಪ್ರತಿಷ್ಠಿತ ಫೋರ್ಟಿಸ್ ಆಸ್ಪತ್ರೆ ಬೆಂಗಳೂರು ಇವರಿಂದ ಚಿತ್ರದುರ್ಗ ಮತ್ತು ತುಮಕೂರಿನಲ್ಲಿ ಬೆನ್ನೆಲುಬು ಮತ್ತು ಮೂಳೆ ತಪಾಸಣೆ ಶಿಬಿರವನ್ನು ಅಕ್ಟೋಬರ್ 27 ರಂದು ಏರ್ಪಡಿಸಿದೆ.
ಅಂತರಾಷ್ಟ್ರೀಯವಾಗಿ ಮಾನ್ಯತೆ ಪಡೆದ ಮೂಳೆರೋಗ ತಜ್ಞರಾದ ಡಾ. ಸೋಮಶೇಖರ್ ಡಿ. ಗೌಡ ಅವರು ಈ ತಪಾಸಣಾ ಶಿಬಿರದಲ್ಲಿ ಬೆನ್ನೆಲುಬು ಮತ್ತು ಮೂಳೆ ತಪಾಸಣೆ ಮಾಡುತ್ತಾರೆ.
ಬೆನ್ನೆಲುಬಿನ ಆಘಾತ, ಡಿಸ್ಕ್ ಸಮಸ್ಯೆಗಳು, ಸಿಯಾಟಿಕಾ, ಕುತ್ತಿಗೆ ನೋವು, ಬೆನ್ನು ನೋವು, ಸ್ಕೊಲಿಯೋಸಿಸ್ ಸೇರಿದಂತೆ ಇನ್ನಿತರೆ ಸಮಸ್ಯೆ ಇರುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದೆ.

ಚಿತ್ರದುರ್ಗದಲ್ಲಿ
ದಿನಾಂಕ: 27 ನೇ ಅಕ್ಟೋಬರ್ 2023 (ಶುಕ್ರವಾರ)
ಕೀರ್ತಿ ಆಸ್ಪತ್ರೆ, ವಿ.ಪಿ. ಬಡಾವಣೆ ಮುಖ್ಯ ರಸ್ತೆ, ಚಿತ್ರದುರ್ಗ
ಸಮಯ: ಬೆಳಿಗ್ಗೆ 10 ರಿಂದ 12:00 ರವರೆಗೆ
ತುಮಕೂರಿನಲ್ಲಿ
ದಿನಾಂಕ: 27 ನೇ ಅಕ್ಟೋಬರ್ 2023 (ಶುಕ್ರವಾರ) ಸಿದ್ದಗಂಗಾ ಡಯಗ್ನೊಸ್ಟಿಕ್ ಸೆಂಟರ್ ಪ್ರೈವೇಟ್ ಲಿಮಿಟೆಡ್, ತುಮಕೂರು, ಸಮಯ: ಮಧ್ಯಾನ್ಹ 2 :00 ಗಂಟೆಯಿಂದ ಸಂಜೆ 4:00 ರ ವರೆಗೆ ತಪಾಸಣೆಗೆ ಲಭ್ಯರಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಅಥವಾ ನಿಗಧಿತ ಭೇಟಿಗಾಗಿ ಕರೆ ಮಾಡಿ: ಸಂತೋಷ್ ಚೌಹಾಣ್ – 94496 96954, 75800 75866
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















