Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚರಂಡಿಗೆ ತ್ಯಾಜ್ಯ : ಅಂಗಡಿಗೆ ದಂಡ ವಿಧಿಸಿ ಬೀಗ ಹಾಕಿದ ನಗರಸಭೆ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.25  : ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ ದೊಡ್ಡ ಚರಂಡಿ (ರಾಜಕಾಲುವೆಯಲ್ಲಿ) ಕೂದಲು ಹಾಗೂ ತ್ಯಾಜ್ಯಗಳನ್ನು ಸುರಿಯುತ್ತಿದ್ದ ವೈ.ಬಿ.ಎಸ್. ಹೇರ್ ಸ್ಟೈಲ್ ಕ್ಷೌರದ ಅಂಗಡಿಯವರಿಗೆ ಬುಧವಾರ ನಗರಸಭೆಯವರು ದಂಡ ವಿಧಿಸಿ ಅಂಗಡಿಗೆ ಬೀಗ ಹಾಕಿದ್ದಾರೆ.

ಪರಿಸರ ಇಂಜಿನಿಯರ್ ಜಾಫರ್, ಆರೋಗ್ಯ ನಿರೀಕ್ಷಕ ನಾಗರಾಜ್, ನೈರ್ಮಲ್ಯ ಮೇಲ್ವಿಚಾರಕ ಚಂದ್ರಶೇಖರ್ ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...