Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಅಕ್ಟೋಬರ್ 26 ರಿಂದ 29 ರವರೆಗೂ ದುರ್ಗನ್ಸ್ ಪವರ್ ಸ್ಟಾರ್ ಕ್ರಿಕೆಟ್ ಲೀಗ್-2023  ಕ್ರಿಕೆಟ್ ಪಂದ್ಯಾವಳಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.25 : ಪವರ್ ಸ್ಟಾರ್ ಕ್ರಿಕೇಟರ್ಸ್  ಜೆ.ಜೆ.ಹಟ್ಟಿ ಗೆಳೆಯರ ಬಳಗದ ವತಿಯಿಂದ ಅ.26 ರಿಂದ 29 ರವರೆಗೆ ನಾಲ್ಕು ದಿನಗಳ ಕಾಲ ಪ್ರಪ್ರಥಮ ಬಾರಿಗೆ ಚಿತ್ರದುರ್ಗದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ದುರ್ಗನ್ಸ್ ಪವರ್ ಸ್ಟಾರ್ ಕ್ರಿಕೇಟ್ ಲೀಗ್-2023 ಲೀಗ್ ಕಮ್ ನಾಕೌಟ್ ಕ್ರಿಕೇಟ್ ಪಂದ್ಯಾವಳಿ ನಡೆಯಲಿದೆ.

ಪ್ರಥಮ ಬಹುಮಾನ ಒಂದು ಲಕ್ಷದ ಹನ್ನೊಂದು ಸಾವಿರದ ನೂರ ಹನ್ನೊಂದು ರೂ. ಹಾಗೂ ಆಕರ್ಷಕ ಪಾರಿತೋಷಕ.

ದ್ವಿತೀಯ ಬಹುಮಾನ 55,555 ರೂ. ಹಾಗೂ ಆಕರ್ಷಕ ಪಾರಿತೋಷಕ.

ಸೆಮಿ ಫೈನಲ್‍ನಲ್ಲಿ ಸೋತ ಎರಡು ತಂಡಗಳಿಗೆ ರೂ. 22,222 ಹಾಗೂ ಆಕರ್ಷಕ ಪಾರಿತೋಷಕಗಳನ್ನು ನೀಡಲಾಗುವುದು.

ಉತ್ತಮ ಬ್ಯಾಟ್ಸ್‌ಮನ್, ಬೌಲರ್, ಕೀಪರ್, ಫೀಲ್ಡರ್ ಗೆ ಪಾರಿತೋಷಕಗಳನ್ನು ನೀಡಿ ಗೌರವಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಮೊ : 9886469299, 9731332088, 9980446025 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment