ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಗರದ ಎಸ್‍ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆರೋಗ್ಯದ ಕುರಿತಾದ ಅರಿವು ಮೂಡಿಸುವ “ದಿ ಫಿಟ್ ಇಂಡಿಯಾ ಫ್ರೀಡಂ ರನ್” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಪ್ರಭಾರಿ ಪ್ರಾಂಶುಪಾಲ ಡಾ.ಜಗನ್ನಾಥ್ ಎನ್, ವಿವಿಧ ಇಲಾಖಾ ಮುಖ್ಯಸ್ಥರು, ಕಾರ್ಯಕ್ರಮ ಸಂಚಾಲಕರುಗಳಾದ ಡಾ. ನಿರಂಜನ್ ಈ, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಕುಮಾರಸ್ವಾಮಿ ಕೆ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











